Advertisement
ಉದ್ಯೋಗ ಮಾಹಿತಿ

KMF ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: KMF ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು CA ಅಥವಾ ICWA, M.V.Sc, ಸ್ನಾತಕೋತ್ತರ ಪದವಿ, MBA, MBBS, B.Sc, M.Tech ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು.

ವಯೋಮಿತಿ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 19-Nov-2022 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು. SC/ST/Cat-I ಅಭ್ಯರ್ಥಿಗಳಿಗೆ 5 ವರ್ಷ. ಮತ್ತು Cat-2A/2B/3A & 3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿಶುಲ್ಕ: SC/ST/Cat-I/PWD ಅಭ್ಯರ್ಥಿಗಳು: ರೂ.500/- ಎಲ್ಲಾ ಇತರ ಅಭ್ಯರ್ಥಿಗಳು: ರೂ.1000/. https://recruitapp.in/kmf2022/instruction

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಹಾಲು ಒಕ್ಕೂಟದ ನೇಮಕಾತಿ ಅಧಿಸೂಚನೆಯ ಪ್ರಕಾರ ಲಿಖಿತ ಪರಿಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

8 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

16 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

17 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

18 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

1 day ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

1 day ago