ದುಬೈ ಮತ್ತು ಕುವೈಟ್ ದೇಶಗಳಲ್ಲಿ ಮನೆ ಕೆಲಸ ನಿರ್ವಹಿಸಲು ಒಟ್ಟು 800 ಜನ ಮಹಿಳಾ ಕೆಲಸಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು 30-45 ವಯೋಮಿತಿಯಲ್ಲಿರಬೇಕು. ಪಾಸ್ ಪೋರ್ಟ್ ಹೊಂದಿರಬೇಕು. ಟಿಕೆಟ್ ಮತ್ತು ವೀಸಾ ವೆಚ್ಚವನ್ನು ವಿದೇಶಿ ನಿಯೋಜಕರು ಭರಿಸಲಿದ್ದು, ಎರಡು ವರ್ಷಗಳ ಸೇವಾವಧಿ ಇರುತ್ತದೆ. ಆಸಕ್ತ ಅಭ್ಯರ್ಥಿಗಳು ಉರ್ವ ಮಾರುಕಟ್ಟೆಯ ಕಟ್ಟಡದ ಎರಡನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಭೇಟಿ ನೀಡಬಹುದು. ಹೆಚ್ಚಿನ ಮಾಹಿತಿಗೆ ಸಂಯೋಜಕರ ಮೊ.ಸಂ: 9110248485 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…