ಉಪ್ಪಿನಂಗಡಿ | ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ |

December 28, 2022
9:42 PM

ಉಪ್ಪಿನಂಗಡಿ ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದು.

Advertisement
Advertisement
Advertisement

ಅರ್ಜಿದಾರರು 19 ವರ್ಷ ಮೇಲ್ಪಟ್ಟವರಾಗಿರಬೇಕಾಗಿದ್ದು, ಎಸೆಸ್ಸೆಲ್ಸಿ ಪಾಸಾಗಿರಬೇಕು. 168 ಸೆಂ.ಮೀ. ಎತ್ತರ ಹಾಗೂ ಕನಿಷ್ಠ 50 ಕೆ.ಜಿ ತೂಕವನ್ನು ಹೊಂದಿರಬೇಕು. ಯಾವುದೇ ಅಂಗ ವೈಕಲ್ಯ ಇರಬಾರದು. ಸ್ವಯಂ ಆಸಕ್ತಿ ಇರುವವರಿಗೆ ಆದ್ಯತೆ ಇದ್ದು, ಉದ್ಯೋಗದಲ್ಲಿರುವವರಿಗೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶವಿದೆ.

Advertisement

ಸರಕಾರ ನಿಗದಿ ಪಡಿಸಿದ ಅರ್ಜಿಯನ್ನು 1/1/2023 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಮೀಪವಿರುವ ಅಂಗನವಾಡಿ ಬಳಿಯ ಘಟಕದ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿ ನೀಡಬೇಕು. ಹೆಚ್ಚಿನ ಮಾಹಿತಿಗೆ 8095642480 ನ್ನು ಸಂಪರ್ಕಿಸ ಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೊಗ್ರದಲ್ಲಿ ಕಾಲಾವಧಿ ನೇಮ
January 21, 2025
3:55 PM
by: ದ ರೂರಲ್ ಮಿರರ್.ಕಾಂ
ಮೊಗ್ರದಲ್ಲಿ ಕನ್ನಡ ದೇವತೆ ನೇಮ | ತುಳುನಾಡಿನಲ್ಲಿ ಈಗ ನೇಮ-ನಡಾವಳಿ ದಿನಗಳು |
January 21, 2025
3:50 PM
by: ದ ರೂರಲ್ ಮಿರರ್.ಕಾಂ
ಸಿರಿಧಾನ್ಯ  ಬಳಕೆ  ಕುರಿತು  ಕೃಷಿ ಇಲಾಖೆಯಿಂದ  ಸಿರಿಧಾನ್ಯ ಓಟ
January 19, 2025
10:13 PM
by: The Rural Mirror ಸುದ್ದಿಜಾಲ
ಬೆಂಗಳೂರಿನಲ್ಲಿ ತುಂತುರು ಮಳೆ | ರಾಜ್ಯಾದ್ಯಂತ ಮುಂದಿನ ಐದು ದಿನ ಮಳೆ ಸಾಧ್ಯತೆ
January 19, 2025
10:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror