ಉಪ್ಪಿನಂಗಡಿ ಗೃಹ ರಕ್ಷಕರ ಘಟಕದಲ್ಲಿ ಖಾಲಿ ಇರುವ ಪುರುಷರ ಸ್ವಯಂ ಸೇವಾ ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಿನಂಗಡಿ ಸಮೀಪದ ಆಸುಪಾಸಿನ ಹುಡುಗರು ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು 19 ವರ್ಷ ಮೇಲ್ಪಟ್ಟವರಾಗಿರಬೇಕಾಗಿದ್ದು, ಎಸೆಸ್ಸೆಲ್ಸಿ ಪಾಸಾಗಿರಬೇಕು. 168 ಸೆಂ.ಮೀ. ಎತ್ತರ ಹಾಗೂ ಕನಿಷ್ಠ 50 ಕೆ.ಜಿ ತೂಕವನ್ನು ಹೊಂದಿರಬೇಕು. ಯಾವುದೇ ಅಂಗ ವೈಕಲ್ಯ ಇರಬಾರದು. ಸ್ವಯಂ ಆಸಕ್ತಿ ಇರುವವರಿಗೆ ಆದ್ಯತೆ ಇದ್ದು, ಉದ್ಯೋಗದಲ್ಲಿರುವವರಿಗೆ ಬಿಡುವಿನ ವೇಳೆಯಲ್ಲಿ ಕೆಲಸ ಮಾಡಲು ಅವಕಾಶವಿದೆ.
ಸರಕಾರ ನಿಗದಿ ಪಡಿಸಿದ ಅರ್ಜಿಯನ್ನು 1/1/2023 ರಂದು ಬೆಳಗ್ಗೆ 9 ರಿಂದ ಸಂಜೆ 4 ರವರೆಗೆ ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಸಮೀಪವಿರುವ ಅಂಗನವಾಡಿ ಬಳಿಯ ಘಟಕದ ಕಚೇರಿಯಿಂದ ಪಡೆದುಕೊಂಡು, ಭರ್ತಿ ಮಾಡಿ ನೀಡಬೇಕು. ಹೆಚ್ಚಿನ ಮಾಹಿತಿಗೆ 8095642480 ನ್ನು ಸಂಪರ್ಕಿಸ ಬಹುದು.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…