ಮಂಗಳೂರು | ಯುಕೆಯಲ್ಲಿ ಶುಶ್ರೂಷಕರ ಹುದ್ದೆಗೆ ಅರ್ಜಿ ಆಹ್ವಾನ

January 6, 2023
8:17 PM

ಯುನೈಟೆಡ್ ಕಿಂಗ್‌ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.

ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆಯ ಸ್ಥಿತಿಗತಿ ಮತ್ತು ಬೆಳೆಗಾರರ ಅಭಿಪ್ರಾಯ : ಸಮೀಕ್ಷಾ ವರದಿ
April 13, 2026
7:45 AM
by: ದ ರೂರಲ್ ಮಿರರ್.ಕಾಂ
ಭಾರತದಲ್ಲಿ ವಿದ್ಯುತ್ ಉತ್ಪಾದನೆಗೆ ಐತಿಹಾಸಿಕ ಏರಿಕೆ : 55 ಗಿಗಾವ್ಯಾಟ್ ಹೆಚ್ಚಳ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
April 13, 2026
7:09 AM
by: ಮಿರರ್‌ ಡೆಸ್ಕ್
ದೇಶದಲ್ಲಿ LPG ವಿತರಣೆ ಸಾಮಾನ್ಯ ಹಂತಕ್ಕೆ : ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಣೆ
April 13, 2026
7:07 AM
by: ಮಿರರ್‌ ಡೆಸ್ಕ್
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ಭರವಸೆ
April 13, 2026
7:03 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror