ಯುನೈಟೆಡ್ ಕಿಂಗ್‌ಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.
ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‍ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.
ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಎಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…