ಕಾರ್ಮಿಕರ ರಾಜ್ಯ ವಿಮಾ ನಿಗಮ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

February 14, 2023
11:19 PM

ಕಾರ್ಮಿಕರ ರಾಜ್ಯ ವಿಮಾ ನಿಗಮ, ಕರ್ನಾಟಕದಲ್ಲಿ 21 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್‌ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 20,25,2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್‌ ರೆಸಿಡೆಂಟ್‌ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಿಎನ್‌ಬಿ, ಎಂಡಿ, ಎಂಎಸ್‌ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 20,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror