ಕಾರ್ಮಿಕರ ರಾಜ್ಯ ವಿಮಾ ನಿಗಮ, ಕರ್ನಾಟಕದಲ್ಲಿ 21 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಬಹುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 20,25,2023 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ಡಿಎನ್‌ಬಿ, ಎಂಡಿ, ಎಂಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.
ಕಾರ್ಮಿಕರ ರಾಜ್ಯ ವಿಮಾ ನಿಗಮ (ಇಎಸ್‌ಐಸಿ) ನೇಮಕಾತಿಯ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ನೇರ ಸಂದರ್ಶನ ಅಥವಾ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://www.esic.nic.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಫೆಬ್ರವರಿ 20,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…