ಉದ್ಯೋಗ ಮಾಹಿತಿ | ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ |

March 6, 2023
3:21 PM

ಅಂಚೆ ಇಲಾಖೆಯು ಖಾಲಿಯಿರುವ ಸಾಮಾನ್ಯ ಕೇಂದ್ರ ಸೇವೆ, ಗ್ರೂಪ್-ಸಿ, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರಿಯಲ್ ವರ್ಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.

ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; ಮಾರ್ಚ್ 31, 2023.

Advertisement

ಹುದ್ದೆಗಳ ಸಂಖ್ಯೆ ಮತ್ತು ಹೆಸರು : ಅಂಚೆಯಲ್ಲಿ ಖಾಲಿಯಿರುವ 58 ಕಾರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾಹಿಸಿದೆ. ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 27 ವರ್ಷದೊಳಗಿರಬೇಕು. OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 29 ವರ್ಷ,  SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 32 ವರ್ಷ.

ವಯೋಮಿತಿ ಸಡಿಲಿಕೆ: SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ SC/ST-05 ವರ್ಷ, OBC- 03 ವರ್ಷ.

Advertisement

ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900/- ರೂ. 63200/- ವೇತನ ಸಿಗಲಿದೆ.

ಅರ್ಜಿಶುಲ್ಕ : ಯುಆರ್/ಸಾಮಾನ್ಯ/ಒಬಿಸಿ ಅಭ್ಯರ್ಥಿ ಅರ್ಜಿ ಶುಲ್ಕ- ರೂ. 100/ , ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ

Advertisement

ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ಸಂದರ್ಶನಗಳು ಇರುತ್ತವೆ.

ಅರ್ಹತಾ ಮಾನದಂಡಗಳು : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ಪಾಸ್ ಅಥವಾ ತತ್ಸಮಾನವನ್ನು ಹೊಂದಿರಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ
June 27, 2026
11:20 PM
by: ವಿಶೇಷ ಪ್ರತಿನಿಧಿ
ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ
June 27, 2026
9:36 PM
by: ದ ರೂರಲ್ ಮಿರರ್.ಕಾಂ
34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!
June 27, 2026
9:07 PM
by: ಮಿರರ್‌ ಡೆಸ್ಕ್
ದೇಶದಲ್ಲಿ ಬರಗಾಲದ ಸಾಧ್ಯತೆ – ರೈತರನ್ನು ಉಳಿಸಲು ಎಲ್ಲರೂ ಕೈಜೋಡಿಸಬೇಕು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
June 27, 2026
9:00 PM
by: ಮಿರರ್‌ ಡೆಸ್ಕ್‌

You cannot copy content of this page - Copyright -The Rural Mirror