ಅಂಚೆ ಇಲಾಖೆಯು ಖಾಲಿಯಿರುವ ಸಾಮಾನ್ಯ ಕೇಂದ್ರ ಸೇವೆ, ಗ್ರೂಪ್-ಸಿ, ನಾನ್-ಗೆಜೆಟೆಡ್, ನಾನ್ ಮಿನಿಸ್ಟ್ರಿಯಲ್ ವರ್ಗದಲ್ಲಿ ಸ್ಟಾಫ್ ಕಾರ್ ಡ್ರೈವರ್ ಹುದ್ದೆಗೆ ಅರ್ಹ ಭಾರತೀಯ ನಾಗರಿಕರಿಂದ ಅರ್ಜಿಗಳನ್ನು ಆಹ್ವಾನಿಸುತ್ತದೆ.
ಆಸಕ್ತ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ; ಮಾರ್ಚ್ 31, 2023.
ಹುದ್ದೆಗಳ ಸಂಖ್ಯೆ ಮತ್ತು ಹೆಸರು : ಅಂಚೆಯಲ್ಲಿ ಖಾಲಿಯಿರುವ 58 ಕಾರು ಡ್ರೈವರ್ ಹುದ್ದೆಗಳಿಗೆ ಅರ್ಜಿ ಆಹ್ವಾಹಿಸಿದೆ. ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 27 ವರ್ಷದೊಳಗಿರಬೇಕು. OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 29 ವರ್ಷ, SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 32 ವರ್ಷ.
ವಯೋಮಿತಿ ಸಡಿಲಿಕೆ: SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ SC/ST-05 ವರ್ಷ, OBC- 03 ವರ್ಷ.
ವೇತನ : ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 19,900/- ರೂ. 63200/- ವೇತನ ಸಿಗಲಿದೆ.
ಅರ್ಜಿಶುಲ್ಕ : ಯುಆರ್/ಸಾಮಾನ್ಯ/ಒಬಿಸಿ ಅಭ್ಯರ್ಥಿ ಅರ್ಜಿ ಶುಲ್ಕ- ರೂ. 100/ , ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ , ವೈದ್ಯಕೀಯ ಪರೀಕ್ಷೆ, ಸಂದರ್ಶನಗಳು ಇರುತ್ತವೆ.
ಅರ್ಹತಾ ಮಾನದಂಡಗಳು : ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ಪಾಸ್ ಅಥವಾ ತತ್ಸಮಾನವನ್ನು ಹೊಂದಿರಬೇಕು.
ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…
ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…
ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…
ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…
ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…