ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ‌ |

October 13, 2022
2:08 PM

ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ.ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1137 ಹುದ್ದೆಗಳ ಪೈಕಿ 683 ಪುರುಷ, 229 ಮಹಿಳೆ, 22 ಪುರುಷ ತೃತೀಯ ಲಿಂಗಿ, 10 ಮಹಿಳಾ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.

ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 19 ವರ್ಷ ತುಂಬಿದ ಅಭ್ಯರ್ಥಿಗಳು ಅಕ್ಟೋಬರ್ 20 ರ ಬೆಳಿಗ್ಗೆ 10 ಗಂಟೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 21‌ ರ ಸಂಜೆ 6.00 ಗಂಟೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://ksp-recruitment.in ವೀಕ್ಷಿಸಬಹುದಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ
October 7, 2026
6:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror