ಸಾವಿರಕ್ಕೂ ಅಧಿಕ ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಈಗ ಅಧಿಸೂಚನೆ ಹೊರಡಿಸಲಾಗಿದೆ.ಬುಧವಾರದಂದು ಅಧಿಸೂಚನೆ ಹೊರಬಿದ್ದಿದ್ದು, ಒಟ್ಟು 1137 ಹುದ್ದೆಗಳ ಪೈಕಿ 683 ಪುರುಷ, 229 ಮಹಿಳೆ, 22 ಪುರುಷ ತೃತೀಯ ಲಿಂಗಿ, 10 ಮಹಿಳಾ ತೃತೀಯ ಲಿಂಗಿಗಳಿಗೆ ಮೀಸಲಾತಿ ಕಲ್ಪಿಸಲಾಗಿದೆ.
ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ 19 ವರ್ಷ ತುಂಬಿದ ಅಭ್ಯರ್ಥಿಗಳು ಅಕ್ಟೋಬರ್ 20 ರ ಬೆಳಿಗ್ಗೆ 10 ಗಂಟೆಯಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ನವೆಂಬರ್ 21 ರ ಸಂಜೆ 6.00 ಗಂಟೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ https://ksp-recruitment.in ವೀಕ್ಷಿಸಬಹುದಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…