ಉದ್ಯೋಗ ನೆರವಿಗೆ ವೆಬ್ ಪೋರ್ಟಲ್ ಅನಾವರಣ

November 5, 2022
7:33 PM

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‍ಪೋರ್ಟಲ್‍ನ್ನು ಅನಾವರಣಗೊಳಿಸಲಾಗಿದೆ.

Advertisement
ಈ ವೆಬ್ ಪೋರ್ಟಲ್‍ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸುತ್ತಾರೆ. ಆದ ಕಾರಣ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು ವೆಬ್ ನಲ್ಲಿ ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬಹುದು.‌ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂಖ್ಯೆ 0824–2453222ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್
ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ : ಅರ್ಜಿ ಆಹ್ವಾನ
November 30, 2025
3:46 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಅ.17 ರಿಂದ ಉದ್ಯೋಗ ಮೇಳ
October 15, 2025
7:04 AM
by: The Rural Mirror ಸುದ್ದಿಜಾಲ
ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಗುರಿಗಿಂತಲೂ ಹೆಚ್ಚಿನ ಹೂಡಿಕೆ | ಸುಮಾರು 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
October 3, 2025
3:04 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror