ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದಲ್ಲಿ ಕಾರ್ಯಾಚರಿಸುವ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಅಧಿಕೃತವಾಗಿ ಉದ್ಯೋಗ ನೆರವಿಗಾಗಿ ವೆಬ್‍ಪೋರ್ಟಲ್‍ನ್ನು ಅನಾವರಣಗೊಳಿಸಲಾಗಿದೆ.
ಈ ವೆಬ್ ಪೋರ್ಟಲ್‍ನಲ್ಲಿ ಪ್ರತಿಷ್ಠಿತ ಕಂಪನಿಗಳು ನೋಂದಾಯಿಸಿಕೊಂಡು ಅಭ್ಯರ್ಥಿಗಳ ಬಯೋಡೇಟಾವನ್ನು ಪರಿಶೀಲಿಸಿ ಉದ್ಯೋಗಕ್ಕೆ ಪರಿಗಣಿಸುತ್ತಾರೆ. ಆದ ಕಾರಣ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ ಅಥವಾ ಇಂಜಿನಿಯರಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಕೌಶಲ್ಯ ಹಾಗೂ ಅನುಭವವನ್ನು ವೆಬ್ ನಲ್ಲಿ ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂಖ್ಯೆ 0824–2453222ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…
ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…