Job opportunity | ಸೆ.23 – ಮಂಗಳೂರಿನಲ್ಲಿ ಖಾಸಗಿ ಕಂಪೆನಿಗಳ ನೇರ ಸಂದರ್ಶನ

September 19, 2022
7:30 PM

 ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ (ಬಿ.ಫಾರ್ಮಾ, ಎಂ ಫಾರ್ಮಾ, ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ) ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಮೆಡ್ ಫ್ಲಸ್, ಎಕ್ಸ್ ಫರ್ಟ್ ಕಾಲೇಜು ವಳಚ್ಚಿಳ್, ಹೀರೋ ಪಿಟ್‍ಸ್ಟಾಪ್ ಮೋಟಾರ್ಸ್, ಸೆವೆನ್ತ್ ಸೆನ್ಸ್ ಟ್ಯಾಲೆಂಟ್ ಸೊಲ್ಯೂಷನ್ಸ್, ಮುತೂಟ್ ಫಿನಾನ್ಸ್ ಹಾಗೂ ಐ.ಸಿ.ಐ.ಸಿ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2457139 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror