ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ.
ಕರ್ನಾಟಕ ಪೊಲೀಸ್ ನೇಮಕಾತಿ 2022 ರ ಕರ್ನಾಟಕ ರಾಜ್ಯ ಪೊಲೀಸ್ ಸಶಸ್ತ್ರ ಪೊಲೀಸ್ ಕಾನ್ಸಸ್ಟೇಬಲ್ ಹುದ್ದೆಗೆ ನೇಮಕಾತಿ ಆರಂಭವಾಗಿದ್ದು ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ ಎಂದು ಪ್ರಕಟಣೆ ಹೊರಡಿಸಿಲಾಗಿದೆ. ಸೆಪ್ಟೆಂಬರ್ 19 ರಿಂದ ಅರ್ಜಿಸಲ್ಲಿಕೆ ಆರಂಭವಾಗಿದೆ.
ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ 19 ಸೆಪ್ಟೆಂಬರ್ 2022 ರಿಂದ ಅಧಿಕೃತ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2022. ಅಭ್ಯರ್ಥಿಗಳು 03 ನವೆಂಬರ್ 2022 ರವರೆಗೆ ಶುಲ್ಕವನ್ನು ಸಲ್ಲಿಸಬಹುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel