ಕರ್ನಾಟಕ ಪೊಲೀಸ್ ನೇಮಕಾತಿ | KSP ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ |

September 27, 2022
8:54 PM

ಕರ್ನಾಟಕ ರಾಜ್ಯ ಪೊಲೀಸ್ ನೇಮಕಾತಿ ಸಪ್ಟೆಂಬರ್​​ನಿಂದ ಆರಂಭವಾಗಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ರಾಜ್ಯ ಪೊಲೀಸರು 3484 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ.

ಕರ್ನಾಟಕ ಪೊಲೀಸ್ ನೇಮಕಾತಿ 2022 ರ ಕರ್ನಾಟಕ ರಾಜ್ಯ ಪೊಲೀಸ್ ಸಶಸ್ತ್ರ ಪೊಲೀಸ್ ಕಾನ್ಸಸ್ಟೇಬಲ್‌  ಹುದ್ದೆಗೆ ನೇಮಕಾತಿ ಆರಂಭವಾಗಿದ್ದು ಖಾಲಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ ಎಂದು ಪ್ರಕಟಣೆ ಹೊರಡಿಸಿಲಾಗಿದೆ. ಸೆಪ್ಟೆಂಬರ್ 19 ರಿಂದ ಅರ್ಜಿಸಲ್ಲಿಕೆ ಆರಂಭವಾಗಿದೆ.

ಕರ್ನಾಟಕ ಪೊಲೀಸ್ ನೇಮಕಾತಿಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ 19 ಸೆಪ್ಟೆಂಬರ್ 2022 ರಿಂದ ಅಧಿಕೃತ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ 31 ಅಕ್ಟೋಬರ್ 2022. ಅಭ್ಯರ್ಥಿಗಳು 03 ನವೆಂಬರ್ 2022 ರವರೆಗೆ ಶುಲ್ಕವನ್ನು ಸಲ್ಲಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ
July 18, 2026
8:59 PM
by: ಮಿರರ್‌ ಡೆಸ್ಕ್
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ
May 27, 2026
8:15 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror