ಕೆಎಂಎಫ್(KMF)ನಿಂದ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಡೈರಿ ಮೇಲ್ವಿಚಾರಕ ದರ್ಜೆ, ಕಿರಿಯ ಸಿಸ್ಟಂ ಆಪರೇಟರ್ ಸೇರಿ ಹಲವು, ಒಟ್ಟು ಹುದ್ದೆ: 487 ವಿದ್ಯಾರ್ಹತೆ: ಎಸ್ಎಸ್ಎಲ್ಸಿ/ಐಟಿಐ/ಡಿಪ್ಲೊಮಾ/ ಪದವಿ ಆಗಿರ ಬೇಕು. ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ/ಪಂಗಡ ಅಭ್ಯರ್ಥಿಗಳಿಗೆ 500 ರೂ., ಇತರೆ ವರ್ಗದ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಸಲ್ಲಿಸಲು ಕೊನೆಯ ದಿನ: 19-11-2022 ಹೆಚ್ಚಿನ ಮಾಹಿತಿಗಾಗಿ ಕೆಎಂಎಫ್ ವೆಬ್ ಸಂಪರ್ಕಿಸಬಹುದು.
ನವೆಂಬರ್ 20ರಂದು ಕರ್ನಾಟಕದಾದ್ಯಂತ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಅಕ್ವಾನ್ ಚಂಡಮಾರುತ ಶಿಥಿಲಗೊಂಡ…
ದೆಹಲಿಯ ಯಮುನಾ ನದಿಯಲ್ಲಿ ನಡೆಸಿದ ಅಧ್ಯಯನದಲ್ಲಿ 2,289 ಮೈಕ್ರೋಪ್ಲಾಸ್ಟಿಕ್ ಕಣಗಳು ಮತ್ತು 321…
ಮ್ಯಾನ್ಮಾರ್ನಿಂದ ಮಿಜೋರಾಂ ಮೂಲಕ ಭಾರತದ ವಿವಿಧ ರಾಜ್ಯಗಳಿಗೆ ಅಡಿಕೆ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು…
ಅಕ್ವಾನ್ ಚಂಡಮಾರುತವು ನವೆಂಬರ್ 20ರಂದು ಒಡಿಸ್ಸಾ ಕರಾವಳಿಯಲ್ಲಿ ದುರ್ಬಲವಾಗಿ ಭೂ ಪ್ರವೇಶಿಸುವ ಸಾಧ್ಯತೆಯಿದೆ.…
ನವೆಂಬರ್ ಮೊದಲ ವಾರದಲ್ಲಿ ₹300ರ ಗಡಿ ದಾಟಿದ್ದ ನೈಸರ್ಗಿಕ ರಬ್ಬರ್ ಧಾರಣೆ ಇದೀಗ…
2025-26ನೇ ಸಾಲಿನಲ್ಲಿ ಭಾರತದ ತೋಟಗಾರಿಕೆ ಉತ್ಪಾದನೆ 3869.15 ಲಕ್ಷ ಟನ್ ತಲುಪುವ ನಿರೀಕ್ಷೆಯಿದ್ದು,…