ಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ

Advertisement
Advertisement

ಯುನೈಟೆಡ್ ಕಿಂಗಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ. ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.

Advertisement

ಹುದ್ದೆಯ ಅರ್ಹತೆಯ ವಿವರ ಇಂತಿವೆ:   ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್ ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟು ಅನುಭವ ಹೊಂದಿದವು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.

Advertisement
Advertisement

ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.  ಹೆಚ್ಚಿನ ಮಾಹಿತಿಗೆ ಹೆಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಉದ್ಯೋಗ ಮಾಹಿತಿ | ಯುಕೆಯಲ್ಲಿ ಶುಶ್ರೂಷಕರ ನೇಮಕಕ್ಕೆ ಅರ್ಜಿ ಆಹ್ವಾನ"

Leave a comment

Your email address will not be published.


*