ಯುನೈಟೆಡ್ ಕಿಂಗಡಮ್‍ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ. ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು.
ಹುದ್ದೆಯ ಅರ್ಹತೆಯ ವಿವರ ಇಂತಿವೆ: ಬಿ.ಎಸ್ಸಿ ನರ್ಸಿಂಗ್, ಜಿಎನ್‍ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್ ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟು ಅನುಭವ ಹೊಂದಿದವು, ಐಇಎಲ್‍ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು.
ಆಸಕ್ತರು ಕಚೇರಿ ದಿನಗಳಲ್ಲಿ (2ನೇ ಹಾಗೂ 4ನೇ ಶನಿವಾರ, ರವಿವಾರ ಹಾಗೂ ಎಲ್ಲಾ ಸರ್ಕಾರಿ ರಜೆಗಳನ್ನು ಹೊರತುಪಡಿಸಿ) ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಹೆಚ್.ಆರ್. ಕೋರ್ಡಿನೇಟರ್ (ಎಚ್.ಆರ್. ಕೋ. ಆರ್ಡಿನೇಟರ್) ಅವರ ಮೊಬೈಲ್ ಸಂಖ್ಯೆ 9110248485 ಅನ್ನು ಸಂಪರ್ಕಿಸುವಂತೆ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ 6ರಿಂದ ರಾಜ್ಯದ ವಿವಿದಡೆ ಮಳೆಯಾಗುವ ಲಕ್ಷಣಗಳಿವೆ.
ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು…
ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಮಂಡ್ಯ ಜಿಲ್ಲೆಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…