ಐಟಿಐ /  ಡಿಪ್ಲೋಮಾ ಆದವರಿಗೆ ಮಂಗಳೂರಿನಲ್ಲಿ ಹುದ್ದೆಗಳು | ವಿದ್ಯಾಮಾತಾ ಅಕಾಡೆಮಿಯಲ್ಲಿ ನೇರ ಸಂದರ್ಶನ |

October 30, 2023
9:54 PM
ಐಟಿಐ /  ಡಿಪ್ಲೋಮಾ ಆದವರಿಗೆ ಮಂಗಳೂರಿನಲ್ಲಿ CNC Turning / Milling Operator ಹುದ್ದೆಗಳಿಗೆ ಅವಕಾಶ ಇದ್ದು, ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಆಸಕ್ತಿಗೆ ಉಚಿತ ಸೇವೆ ನೀಡುತ್ತಿದೆ.ಯಾವುದೇ ಸೇವಾ ಶುಲ್ಕವಿಲ್ಲದೆ ಉಚಿತ ಸೇವೆ ನೀಲಾಗುತ್ತಿದೆ. ಆಸಕ್ತರು ಭಾಗವಹಿಸಬಹುದಾಗಿದೆ. ನೇರ ಸಂದರ್ಶನ ದಿನಾಂಕ : 1-11-2023, ಸಂದರ್ಶನ ಸಮಯ : ಬೆಳಗ್ಗೆ 10:30 ಗಂಟೆಗೆ. ಸಂದರ್ಶನ ವಿಳಾಸ: ವಿದ್ಯಾಮಾತಾ  ಅಕಾಡೆಮಿ, ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ, ಫೋನ್ ನಂ. :  8590773486 / 9620468869
ವೇತನ : 
Freshers: 10000
Experience ( 1 – 4 yrs) : 12000 – 15000
Experience (5 – 15 yrs) : upto 25000 
Advertisement
Advertisement
Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ದೇಶದಲ್ಲಿ ರಬಿ ಋತು ಬಿತ್ತನೆ ದಾಖಲೆ ಹೆಚ್ಚಳ | 660.48 ಲಕ್ಷ ಹೆಕ್ಟೇರ್‌ಗೆ ಏರಿದ ಒಟ್ಟು ವಿಸ್ತೀರ್ಣ
January 29, 2026
7:18 AM
by: ದ ರೂರಲ್ ಮಿರರ್.ಕಾಂ
ಯೂರಿಯಾ ಮಾರಾಟ 3.8% ಏರಿಕೆ | ದೇಶೀಯ ಉತ್ಪಾದನೆ ಕುಸಿತ, ಆಮದು 85% ಹೆಚ್ಚಳ
January 29, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror