ಮಂಗಳೂರು ನಗರದ ರಿಲಯಾನ್ಸ್ ಜಿಯೋ ಇನ್ಪೋಕಾಮ್ ಲಿಮಿಟೆಡ್ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 18,000 ರೂ.ಗಳ ವೇತನದೊಂದಿಗೆ ಇತರೆ ಭತ್ಯೆಗಳನ್ನೊಳಗೊಂಡ ಹೋಮ್ ಸೇಲ್ಸ್ ಆಫಿಸರ್, ಜಿಯೋ ಪಾಯಿಂಟ್ ಅಸಿಸ್ಟೆಂಟ್ ಮ್ಯಾನೆಜರ್, ಜಿಯೋ ಫೈಬರ್ ಎಂಜಿನಿಯರ್ಸ್ ಹಾಗೂ ಜಿಯೋ ಫೈಬರ್ ಅಸೋಸಿಯೇಟ್ಸ್ ಸೇರಿದಂತೆ 30ಕ್ಕೂ ಅಧಿಕ ಹುದ್ದೆಗಳಿಗೆ ಸೆ.14ರ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ನೇರ ಸಂದರ್ಶನವನ್ನು ಮಂಗಳೂರು ನಗರದ ಲಾಲ್ ಬಾಗ್ ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel