ಫ್ಲಿಪ್‍ಕಾರ್ಟ್ ವತಿಯಿಂದ ಜ.12 ರಂದು ನೇರ ಸಂದರ್ಶನ

January 9, 2023
9:34 PM

ಮಂಗಳೂರು ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಜ.12ರ ಗುರುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ  ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಮತ್ತು ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror