567 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

January 10, 2023
9:15 PM

ಬಾರ್ಡರ್ ರೋಡ್ ಆರ್ಗನೈಸೇಶನ್ (BRO) 567 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 13, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು, ಅಭ್ಯರ್ಥಿಯ ವಯಸ್ಸಿನ ಮಿತಿ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ, ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://www.bro.gov.in/ನಲ್ಲಿ ಮಾಹಿತಿ ಪಡೆಯಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
ಕೃಷಿ ಕ್ಷೇತ್ರಕ್ಕೆ ಎಥೆನಾಲ್‌ ದೊಡ್ಡ ಅವಕಾಶ
August 7, 2026
8:46 PM
by: ದ ರೂರಲ್ ಮಿರರ್.ಕಾಂ
ಮಾನವ–ವನ್ಯಜೀವಿ ಸಂಘರ್ಷ ತಡೆಗೆ ರಾಷ್ಟ್ರೀಯ ಕಾರ್ಯತಂತ್ರ – ಕರ್ನಾಟಕದ AI ಮಾದರಿಗೆ ಕೇಂದ್ರದ ಮೆಚ್ಚುಗೆ
August 7, 2026
8:33 PM
by: ದ ರೂರಲ್ ಮಿರರ್.ಕಾಂ
ಅಕ್ರಮ ಅಡಿಕೆ ಆಮದು ತಡೆಗೆ ಕೇಂದ್ರದ ಭರವಸೆ – ಅಮಿತ್ ಶಾ, ನಿರ್ಮಲಾ ಸೀತಾರಾಮನ್ ಭೇಟಿಯಾದ ಕ್ಯಾಂಪ್ಕೊ ನಿಯೋಗ
August 7, 2026
8:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror