ಬಾರ್ಡರ್ ರೋಡ್ ಆರ್ಗನೈಸೇಶನ್ (BRO) 567 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 13, 2023 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷಗಳು, ಅಭ್ಯರ್ಥಿಯ ವಯಸ್ಸಿನ ಮಿತಿ ನಿಯಮಗಳು ಮತ್ತು ನಿಬಂಧನೆಗಳ ಪ್ರಕಾರ, ಶುಲ್ಕವನ್ನು ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಪಾವತಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ https://www.bro.gov.in/ನಲ್ಲಿ ಮಾಹಿತಿ ಪಡೆಯಬಹುದು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…