ಮಂಗಳೂರು | ಜ.21 ರಂದು ನೇರ ಸಂದರ್ಶನ

January 19, 2023
11:03 PM

ಮಂಗಳೂರು ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ  ಜ.21ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.

Advertisement
Advertisement

ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಮತ್ತು ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ಮಂಡಳಿಯಿಂದ ವಿವಿಧ ಹುದ್ದೆ : ಅರ್ಜಿ ಆಹ್ವಾನ
November 30, 2025
3:46 PM
by: ದ ರೂರಲ್ ಮಿರರ್.ಕಾಂ
ಮೈಸೂರಿನಲ್ಲಿ ಅ.17 ರಿಂದ ಉದ್ಯೋಗ ಮೇಳ
October 15, 2025
7:04 AM
by: The Rural Mirror ಸುದ್ದಿಜಾಲ
ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಗುರಿಗಿಂತಲೂ ಹೆಚ್ಚಿನ ಹೂಡಿಕೆ | ಸುಮಾರು 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯತೆ
October 3, 2025
3:04 PM
by: The Rural Mirror ಸುದ್ದಿಜಾಲ
ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ
August 5, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror