ಮಂಗಳೂರು ಲಾಲ್‍ಬಾಗ್‍ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜ.21ರ ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1.30ರವರೆಗೆ ಫ್ಲಿಪ್‍ಕಾರ್ಟ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ. ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು. ಅಭ್ಯರ್ಥಿಗಳು ಮೊಬೈಲ್ ಫೋನ್ ಹಾಗೂ ದ್ವಿಚಕ್ರ ವಾಹನ ಮತ್ತು ಚಾಲನಾ ಪರವಾನಿಗೆ ಹೊಂದಿರುವುದು ಕಡ್ಡಾಯ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…