ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 255 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Advertisement
10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.
Advertisement
ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿದಾರರು ಆನ್‌ಲೈನ್ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಹಾಕಬಹುದು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement