ಭದ್ರತಾ ಪಡೆಯಲ್ಲಿ 255 ನಾವಿಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

January 23, 2023
2:44 PM

ಭಾರತೀಯ ಕರಾವಳಿ ಭದ್ರತಾ ಪಡೆಯಲ್ಲಿ 255 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

10ನೇ ತರಗತಿ ಮತ್ತು 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ನಾವಿಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.

ಕನಿಷ್ಟ 18 ರಿಂದ ಗರಿಷ್ಟ 22 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಅರ್ಜಿದಾರರು 300/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ. ಅರ್ಜಿದಾರರು ಆನ್‌ಲೈನ್‌ ಮೂಲಕ ಫೆಬ್ರವರಿ 16,2023ರೊಳಗೆ ಅರ್ಜಿಯನ್ನು ಹಾಕಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು
August 24, 2026
10:24 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ ಕೊಪ್ಪಳ ಹಸು, ಮದಗ್ಯಾಳ ಕುರಿಗೆ ರಾಷ್ಟ್ರೀಯ ಮಾನ್ಯತೆ – ದೇಶದ ಸ್ಥಳೀಯ ಜಾನುವಾರು ತಳಿಗಳ ಸಂಖ್ಯೆ 262ಕ್ಕೆ ಏರಿಕೆ
August 24, 2026
12:44 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?
August 24, 2026
12:18 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?
August 24, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror