Advertisement
ಸುದ್ದಿಗಳು

ಜ.31 ರಂದು ಮಂಗಳೂರಿನಲ್ಲಿ ಉದ್ಯೋಗಮೇಳ

Share

ಬೆಂಗಳೂರಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಮಂಗಳೂರಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ನಗರದ ಕೆನರಾ ಕಾಲೇಜಿನ ಸಂಯುಕ್ತಾಶ್ರಯದಲ್ಲ್ಲಿ ಕೇಂದ್ರ ಸರ್ಕಾರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯ (ಎನ್.ಸಿ.ಎಸ್.ಪಿ) ಮಾದರಿ ವೃತ್ತಿ ಕೇಂದ್ರ (ಎಂ.ಸಿ.ಸಿ) ಅಡಿಯಲ್ಲಿ ಜ.31ರ ಮಂಗಳವಾರ ಬೆಳಿಗ್ಗೆ 10 ಗಂಟೆಯಿಂದ ನಗರದ  ಕೆನರಾ ಕಾಲೇಜಿನಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

Advertisement
Advertisement

ಈ ಮೇಳದಲ್ಲಿ 30ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ಭಾಗವಹಿಸಲಿವೆ,  ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ, ತಾಂತ್ರಿಕ, ಪದವಿ, ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಭಾಗವಹಿಸಬಹುದು. ಅಭ್ಯರ್ಥಿಗಳು http://bit.ly/3MW85Be   ಲಿಂಕ್ ಮೂಲಕ ತಮ್ಮ ಹೆಸರು ನೋಂದಣಿ ಮಾಡಬೇಕು ಹಾಗೂ ಕನಿಷ್ಠ 10 ಸ್ವವಿವರಗಳ ಪ್ರತಿಯೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗಬೇಕು.    ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ದೂ.ಸಂಖ್ಯೆ: 0824-2457139 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…

26 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

29 mins ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

59 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

16 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

16 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago