ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

January 27, 2023
10:12 PM

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2826 ಟ್ರೇನರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

Advertisement
Advertisement
Advertisement

ಸೆಂಟ್ರಲ್ ಸೂಪರಿಂಟೆಂಡೆಂಟ್- 314
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- 628
ಆಫೀಸ್ ಅಸಿಸ್ಟೆಂಟ್-314
ಟ್ರೇನರ್- 942
ಮಲ್ಟಿ ಟಾಸ್ಕಿಂಗ್ ಸ್ಟಾಫ್- 628

Advertisement

ವಿದ್ಯಾರ್ಹತೆ: ಸೆಂಟ್ರಲ್ ಸೂಪರಿಂಟೆಂಡೆಂಟ್- ಪದವಿ
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- ಪಿಯುಸಿ
ಆಫೀಸ್ ಅಸಿಸ್ಟೆಂಟ್- ಪಿಯುಸಿ
ಟ್ರೇನರ್- ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಪಿಯುಸಿ

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಸೇವೆ ಮಾಡಲಿಚ್ಚಿಸುವ ಯುವಕ ಯುವತಿಯರಿಗೆ ಸುವರ್ಣಾವಕಾಶ | ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ ಅರ್ಜಿ ಆಹ್ವಾನ | 30 ಸಾವಿರ ಸಂಬಳದ ಜೊತೆಗೆ ಆಕರ್ಷಕ ಭತ್ಯೆ
February 15, 2024
2:44 PM
by: The Rural Mirror ಸುದ್ದಿಜಾಲ
ಮಂಗಳೂರು | ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
December 12, 2023
8:19 PM
by: ದ ರೂರಲ್ ಮಿರರ್.ಕಾಂ
ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
November 17, 2023
8:43 PM
by: ದ ರೂರಲ್ ಮಿರರ್.ಕಾಂ
ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆಗಳ ತರಬೇತಿ ಪ್ರಾರಂಭ
November 3, 2023
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror