Advertisement
ಉದ್ಯೋಗ ಮಾಹಿತಿ

ಪಶುಪಾಲನಾ ನಿಗಮ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Share

ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2826 ಟ್ರೇನರ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳು ಖಾಲಿ ಇವೆ. ಫೆಬ್ರವರಿ 5, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಸೆಂಟ್ರಲ್ ಸೂಪರಿಂಟೆಂಡೆಂಟ್- 314
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- 628
ಆಫೀಸ್ ಅಸಿಸ್ಟೆಂಟ್-314
ಟ್ರೇನರ್- 942
ಮಲ್ಟಿ ಟಾಸ್ಕಿಂಗ್ ಸ್ಟಾಫ್- 628

ವಿದ್ಯಾರ್ಹತೆ: ಸೆಂಟ್ರಲ್ ಸೂಪರಿಂಟೆಂಡೆಂಟ್- ಪದವಿ
ಅಸಿಸ್ಟೆಂಟ್​ ಸೆಂಟ್ರಲ್ ಸೂಪರಿಂಟೆಂಡೆಂಟ್- ಪಿಯುಸಿ
ಆಫೀಸ್ ಅಸಿಸ್ಟೆಂಟ್- ಪಿಯುಸಿ
ಟ್ರೇನರ್- ಪದವಿ
ಮಲ್ಟಿ ಟಾಸ್ಕಿಂಗ್ ಸ್ಟಾಫ್- ಪಿಯುಸಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಮಾಧ್ಯಮವೆಂಬ ಮಾಯೆ – ಸಂಪರ್ಕದ ಜಾಲದಲ್ಲಿ ಸಿಲುಕುತ್ತಿರುವ ಮನುಷ್ಯ

ಸಾಮಾಜಿಕ ಮಾಧ್ಯಮವು ಸಂಪರ್ಕ ಮತ್ತು ಮಾಹಿತಿ ವಿನಿಮಯಕ್ಕೆ ಹೊಸ ಅವಕಾಶಗಳನ್ನು ನೀಡಿದರೂ, ಅದರ…

2 minutes ago

ಕರ್ನಾಟಕದಲ್ಲಿ ಇಂದಿನಿಂದ ಒಣಹವೆ : ಮತ್ತೆ ಯಾವಾಗ ಮಳೆ?

ಅಕ್ಟೋಬರ್ ಅಂತ್ಯದವರೆಗೆ ಕರ್ನಾಟಕದಲ್ಲಿ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಕರಾವಳಿ ಮತ್ತು ಕಲ್ಯಾಣ…

20 minutes ago

1,700ಕ್ಕೂ ಹೆಚ್ಚು ಹಳೆಯ ಕಾನೂನುಗಳು ರದ್ದು: ಕಾನೂನು ಸುಧಾರಣೆಯತ್ತ ಭಾರತ ಮಹತ್ವದ ಹೆಜ್ಜೆ

ಕಳೆದ 12 ವರ್ಷಗಳಲ್ಲಿ 1,700ಕ್ಕೂ ಹೆಚ್ಚು ಹಳೆಯ ಹಾಗೂ ಅನಗತ್ಯ ಕಾನೂನುಗಳನ್ನು ರದ್ದುಗೊಳಿಸಲಾಗಿದೆ…

27 minutes ago

ದಾವಣಗೆರೆಯಲ್ಲಿ ಹಿಂಗಾರು ಮಳೆ ಚುರುಕು : ಬಿತ್ತನೆ ಕಾರ್ಯದಲ್ಲಿ ನಿರತರಾದ ರೈತರು

ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಹಿಂಗಾರು ಬಿತ್ತನೆ ಚಟುವಟಿಕೆಗಳು…

33 minutes ago

ರಾಜ್ಯದಲ್ಲಿ ಶೀಘ್ರವೇ ಜಿ.ಪಂ., ತಾ.ಪಂ. ಚುನಾವಣೆ – ಡಿಸೆಂಬರ್‌ನಲ್ಲಿ ವೇಳಾಪಟ್ಟಿ ಪ್ರಕಟಿಸುವ ನಿರೀಕ್ಷೆ

ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ವೇಳಾಪಟ್ಟಿ ಡಿಸೆಂಬರ್ ಎರಡನೇ…

37 minutes ago

ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರು : ಮಂಡ್ಯ ರೈತರಲ್ಲಿ ಮತ್ತೆ ಆತಂಕ

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರು…

49 minutes ago