ಕೆ.ಎಸ್.ಆರ್.ಟಿ.ಸಿ ಅಪ್ರೆಂಟಿಸ್ ತರಬೇತಿ : ಅರ್ಜಿ ಆಹ್ವಾನ

August 5, 2025
10:54 PM

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ  ತರಬೇತಿಗೆ   ಅರ್ಜಿ ಆಹ್ವಾನಿಸಲಾಗಿದೆ.  ಎಸ್.ಎಸ್.ಎಲ್.ಸಿ ಅಥವಾ ಐ.ಟಿ.ಐ ವಿದ್ಯಾರ್ಹತೆಯಲ್ಲಿ ಮೆಕ್ಯಾನಿಕ್ ಡಿಸೇಲ್, ಎಲೆಕ್ಟ್ರಿಷಿಯನ್, ಮೆಷಿನಿಸ್ಟ್, ಎಲೆಕ್ಟ್ರೋನಿಕ್ಸ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಕ್ ಮೋಟರ್ ವೆಹಿಕಲ್, ಪ್ರೋಗ್ರಾಮಿಂಗ್ ಮತ್ತು ಸಿಸ್ಟಮ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ವೃತ್ತಿಗಳಲ್ಲಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 5 ರೊಳಗಾಗಿ  ನಗರದ ಬಿಜೈನಲ್ಲಿರುವ ವಿಭಾಗೀಯ ಕಛೇರಿಗೆ ಅರ್ಜಿ ಸಲ್ಲಿಸಬೇಕು. ಸೆಪ್ಟೆಂಬರ್ 10 ರಂದು ಬೆಳಿಗ್ಗೆ 10 ಗಂಟೆಗೆ ಮೂಲ ದಾಖಲಾತಿಗಳೊಂದಿಗೆ ಶಿಶಿಕ್ಷು ಆಯ್ಕೆ ಸಮಿತಿಯ ಮುಂದೆ ನೇರ ಸಂದರ್ಶನಕ್ಕೆ ಹಾಜರಾಗಬೇಕು ಎಂದು  ಕೆ.ಎಸ್.ಆರ್.ಟಿ.ಸಿ ಮಂಗಳೂರು  ಹಿರಿಯ ವಿಭಾಗೀಯ ನಿಯಂತ್ರಂಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror