ಜಿಯೋ ಇನ್ಪೋಕಾಮ್ ಲಿಮಿಟೆಡ್ ನಲ್ಲಿ 30 ಕ್ಕೂ ಅಧಿಕ ಹುದ್ದೆಗಳಿಗೆ ಆಹ್ವಾನ | ಸೆ.14 ರಂದು ನೇರ ಸಂದರ್ಶನ |

September 12, 2022
9:15 PM

ಮಂಗಳೂರು ನಗರದ ರಿಲಯಾನ್ಸ್ ಜಿಯೋ ಇನ್ಪೋಕಾಮ್ ಲಿಮಿಟೆಡ್ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 18,000 ರೂ.ಗಳ ವೇತನದೊಂದಿಗೆ ಇತರೆ ಭತ್ಯೆಗಳನ್ನೊಳಗೊಂಡ ಹೋಮ್ ಸೇಲ್ಸ್ ಆಫಿಸರ್, ಜಿಯೋ ಪಾಯಿಂಟ್ ಅಸಿಸ್ಟೆಂಟ್ ಮ್ಯಾನೆಜರ್, ಜಿಯೋ ಫೈಬರ್ ಎಂಜಿನಿಯರ್ಸ್ ಹಾಗೂ ಜಿಯೋ ಫೈಬರ್ ಅಸೋಸಿಯೇಟ್ಸ್ ಸೇರಿದಂತೆ 30ಕ್ಕೂ ಅಧಿಕ ಹುದ್ದೆಗಳಿಗೆ ಸೆ.14ರ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ನೇರ ಸಂದರ್ಶನವನ್ನು ಮಂಗಳೂರು ನಗರದ ಲಾಲ್ ಬಾಗ್  ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

32 ವರ್ಷ ವಯಸ್ಸಿನ ಒಳಗಿನ ಪಿ.ಯು.ಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಆಸಕ್ತ ಪುರುಷ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror