ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಸೋಶಿಯಲ್ ಮೀಡಿಯಾ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಆನ್ನೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು 250 ಹುದ್ದೆಗಳಿದ್ದು, ಕನ್ನಡ, ಹಿಂದಿ, ಇಂಗ್ಲಿಷ್ ಯಾವುದಾದರೂ ಒಂದು ಭಾಷೆಯ ಪರಿಣತಿ ಇರಬೇಕು. ಮನೆಯಿಂದಲೇ ಕೆಲಸ ಮಾಡಬಹುದಾಗಿದ್ದು 15-20 ಸಾವಿರ ವೇತನ ಪಡೆಯಬಹುದಾಗಿದೆ. ಪದವೀಧರರು ಆಗಿರಬೇಕು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರಬೇಕು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.ಆಸಕ್ತರು ಈ ಕೆಳಗಿನ ಲಿಂಕ್ ಮೂಲಕ ಪ್ರವೇಶ ಪಡೆಯಬಹುದು…
https://zfrmz.com/nXPkt9mYCy54ZWq6gw38
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel