ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ

June 19, 2025
7:23 AM

ರಾಸಾಯನಿಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ಕುಗ್ಗುತ್ತಿದ್ದು, ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ. ನೈಸರ್ಗಿಕ ಮತ್ತು ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಬೇಕಿದೆ. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜೋಯಿಡಾ ತಾಲೂಕು ಅರಣ್ಯ ಪ್ರದೇಶಗಳಿಂದ ಕೂಡಿದ್ದು, ಇಲ್ಲಿ ರಾಸಾಯನಿಕ ಬಳಕೆಯನ್ನು ಸಂಪೂರ್ಣ ನಿಷೇಧಿಸಿದ್ದು, ದೇಶದಲ್ಲೇ ಮೊದಲ ಸಾವಯವ  ಕೃಷಿ ತಾಲೂಕನ್ನಾಗಿ  ಘೋಷಿಸುವುದಾಗಿ  ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಹೇಳಿದ್ದಾರೆ.

ಕಾಳಿ ಹುಲಿ ಅಭಯಾರಣ್ಯದ ವ್ಯಾಪ್ತಿಯಲ್ಲಿ ಶೇ. 83 ರಷ್ಟು ಅರಣ್ಯ ಪ್ರದೇಶ ಹೊಂದಿರುವ ದೇಶದ ಎರಡನೇ ಹಸಿರು ಪ್ರದೇಶವೆಂದು ಪರಿಗಣಿಸಲಾದ ಜೋಯಿಡಾವು ಉತ್ತರ ಕನ್ನಡ ಜಿಲ್ಲೆಯ ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶ.  ಇಲ್ಲಿನ ರೈತರು ಈಗಾಗಲೇ ಶೂನ್ಯ-ರಸ ಗೊಬ್ಬರ ನೀತಿಯನ್ನು ಅಳವಡಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪಡಿತರ ಚೀಟಿ ಇ-ಕೆವೈಸಿ ಗಡುವು ನವೆಂಬರ್ 10 ರವರೆಗೆ ವಿಸ್ತರಣೆ
October 22, 2026
9:41 AM
by: ದ ರೂರಲ್ ಮಿರರ್.ಕಾಂ
ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror