ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಇನ್ನಿಲ್ಲ |

February 5, 2022
7:17 AM

ಹಿರಿಯ ಪತ್ರಕರ್ತ ಬಿ ಟಿ ರಂಜನ್‌ ಶನಿವಾರ ಮುಂಜಾನೆ ನಿಧನರಾದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಗೆ ಅವರು ದಾಖಲಾಗಿದ್ದರು. 

30 ವರ್ಷಗಳಿಂದಲೂ ಹೆಚ್ಚು ಕಾಲ ಕನ್ನಡ ಪತ್ರಿಕಾರಂಗದಲ್ಲಿ ಕೆಲಸ ಮಾಡುತ್ತಿದ್ದ ಬಿ ಟಿ ರಂಜನ್‌ ಅವರು ಮುಂಗಾರು ಪತ್ರಿಕೆಯಿಂದ ವೃತ್ತಿಜೀವನ ಆರಂಭಿಸಿದ್ದರು. ಹೊಸದಿಗಂತ ಸೇರಿದಂತೆ ಉದಯವಾಣಿ ಪತ್ರಿಕೆಯಲ್ಲಿ ಕೆಲಸ ಮಾಡಿ ಕಳೆದ ಮೂರು ವರ್ಷಗಳಿಂದ ಹೊಸದಿಗಂತ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಪುತ್ತೂರು ತಾಲೂಕು ಪತ್ರಕರ್ತ ಸಂಘದ ಸ್ಥಾಪಕಾಧ್ಯಕ್ಷರಾಗಿ ಸಂಘವನ್ನು ಕಟ್ಟಿ ಬೆಳೆಸಿದ ಬಿ ಟಿ ರಂಜನ್‌ ಅವರು ಸಮಾಜದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಗಳನ್ನು ನೀಡಿದ್ದರು. ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಶುಕ್ರವಾರ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?
September 5, 2026
6:54 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror