ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಪ್ರಮಾಣ ವಚನ

March 29, 2022
8:46 PM

ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.

ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.‌ ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ತ್ರಿಪುರಾದಲ್ಲಿ ರಬ್ಬರ್‌ ಏಕಬೆಳೆ ಕೃಷಿಗೆ ಬ್ರೇಕ್‌? ಹೆಬ್ಬೇವು, ಅಗ್ರೋಫಾರೆಸ್ಟ್ರಿಯತ್ತ ಗಮನ
September 24, 2026
7:23 AM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror