ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್ ಫಣೀಂದ್ರ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು. ಇಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದರು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…