ಪುತ್ತೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮದ ಸಮಸ್ಯೆಗಳನ್ನು ಆಲಿಸುವ ಅಧಿಕಾರಿಗಳು ಅಂತರ್ ತಾಲೂಕುಗಳನ್ನು ಸಂಪರ್ಕಿಸುವ ಮುರ – ಪೇರಮೊಗ್ರು ಕೆಟ್ಟು ಹೋದ ರಸ್ತೆಯನ್ನು ಗಮನಿಸುವಂತೆ ಮುರ ನಿವಾಸಿಗಳು ಆಗ್ರಹಿಸಿದ್ದಾರೆ.
ಕಬಕ ಗ್ರಾಮದ ಮುರದಲ್ಲಿರುವ ಗೌಡ ಸಮುದಾಯ ಭವನದಲ್ಲಿ ನಡೆಯಲಿರುವ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಸಂದರ್ಭ ಪ್ರಧಾನ ಮಂತ್ರಿ ಗ್ರಾಮೀಣ ಸಡಕ್ ಯೋಜನೆಯಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದ ಡಾಮರು ರಸ್ತೆ ಇದೀಗ ಪೂರ್ಣ ಕೆಟ್ಟುಹೋಗಿದೆ. ಈ ರಸ್ತೆಯನ್ನು ಜಿಲ್ಲಾಧಿಕಾರಿಗಳು ವೀಕ್ಷಿಸಿ ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel