Advertisement
ಆಡಿಯೋ ನ್ಯೂಸ್

ಆಹಾರದಲ್ಲಿ ಬಳಸುವ ಎಣ್ಣೆಯ ಅಸಲಿ ಕಥೆ | ಕಾಡಸಿದ್ದೇಶ್ವರ ಸ್ವಾಮೀಜಿ ಅವರ ಮಾತುಗಳು |

Share

ಆಹಾರದಲ್ಲಿ ಬಳಸುವ ಎಣ್ಣೆಯ ಬಗ್ಗೆ ಸಂತ ಕಾಡಸಿದ್ದೇಶ್ವರ ಶ್ರೀಗಳು ಮಾತನಾಡಿದ್ದಾರೆ. ಅದರ ಆಡಿಯೋ ಇಲ್ಲಿದೆ.

ಆಡಿಯೋ ಇಲ್ಲಿದೆ…

 

ಸಾವಯವ ಕೃಷಿಯನ್ನೇ ಆಧ್ಯಾತ್ಮವನ್ನಾಗಿಸಿದ, ಗ್ರಾಮ ಸ್ವರಾಜ್ಯಕ್ಕಾಗಿ ಪೀಠತ್ಯಾಗಗೈದ, ಶೇಳಖೆವಾಡಿ ಎಂಬ ಊರನ್ನು ದತ್ತು ಪಡೆದು ಆದರ್ಶ ಗ್ರಾಮವಾಗಿಸಿದ, ಕಾವಿ ಧರಿಸಿ ಗ್ರಾಮಾಭಿವೃದ್ಧಿ, ಸ್ವಚ್ಛತೆ, ಶಿಕ್ಷಣದ ಮೂಲಕ ‌ಕ್ರಾಂತಿಗೈದ, 25 ತಳಿಯ 1500 ದೇಸಿ ಗೋವುಗಳ ಸಂರಕ್ಷಕ, ಕನ್ನೇರಿಯನ್ನು ಕರ್ಮ ಭೂಮಿಯನ್ನಾಗಿಸಿದ ಅಪರೂಪದ, ಆದರ್ಶಮಯ ಸಂತ ಕಾಡಸಿದ್ದೇಶ್ವರ ಶ್ರೀಗಳು ಜುಲೈ13 ರಂದು ಪ್ರಥಮ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಕಾಡ ಸಿದ್ದೇಶ್ವರ ಶ್ರೀಗಳು ಬರೀ ಭಾಷಣಕಾರನಲ್ಲ.‌ ಸ್ವತಃ ಕೃಷಿ ಮಾಡಿ, ಶೇಳಖೆವಾಡಿ ಎಂಬ ಗ್ರಾಮವನ್ನು‌ ಮಾದರಿ ಕೃಷಿ ಗ್ರಾಮವನ್ನಾಗಿಸಿದ ಅಪರೂಪದ ಸಂತ.

 

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

8 hours ago

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ

ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…

13 hours ago

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ

ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…

14 hours ago

ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌

ಏಷ್ಯನ್‌ ಗೇಮ್ಸ್‌ ಪುರುಷರ ಕ್ರಿಕೆಟ್‌ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…

14 hours ago

ಮಳೆ ಕೊರತೆ ಮುಂದುವರಿದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಹೇಗಿರಲಿದೆ?

ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…

14 hours ago

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

1 day ago