2023ನೇ ಸಾಲಿನ ರಾಷ್ಟ್ರೀಯ ಕಾಳಿದಾಸ ಸಮ್ಮಾನ್ ಪ್ರಶಸ್ತಿಯನ್ನು ಮಧ್ಯಪ್ರದೇಶ ಸರ್ಕಾರ ಜೀವಿತಾವಧಿಯ ಶ್ರೇಷ್ಠತೆ ಆಧಾರದ ಮೇಲೆ ಸರ್ವಾನುಮತದಿಂದ ರಘುಪತಿ ಭಟ್ಟರನ್ನು ಆಯ್ಕೆ ಮಾಡಿದೆ . ಈ ಗೌರವದ ಅಡಿಯಲ್ಲಿ 5 ಲಕ್ಷ ನಗದು ಶಾಲು ಶ್ರೀಫಲಕ ನೀಡಲಾಗುತ್ತದೆ . ನವೆಂಬರ್ 12 ರಂದು ಉಜ್ಜಯಿನಿಯಲ್ಲಿ ನಡೆಯುವ ಸಮಾರಂಭದಲ್ಲಿ ಗೌರವವನ್ನು ರಘುಪತಿ ಭಟ್ಟರಿಗೆ ಆಯೋಜಿಸಲಾಗಿದೆ. ಭಟ್ಟರು ಭಾರತೀಯ ಶಾಸ್ತ್ರೀಯ ಚಿತ್ರ ರಚನೆಯಲ್ಲಿ ಸುಮಾರು 50 ವರ್ಷ ಶ್ರಮವಹಿಸಿ ಕೆಲಸ ಮಾಡಿರುತ್ತಾರೆ ,ಅವರ ಪ್ರತಿಭೆಯನ್ನು ಮಧ್ಯಪ್ರದೇಶದ ಸರ್ಕಾರ ಗುರುತಿಸಿ ಪ್ರಶಸ್ತಿ ನೀಡಲಾಗುವುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement