ಕಲ್ಲಡ್ಕ ಡಾ.ಪ್ರಭಾಕರ ಭಟ್‌ ಆರೋಗ್ಯ ಏರುಪೇರು | ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ |

April 5, 2022
10:11 PM

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್‌ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ಏರುಪೇರು ಕಂಡುಬಂದಿತ್ತು. ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಮನೆಯಲ್ಲಿದ್ದ ವೇಳೆ  ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ  ಬಳಲಿಕೆ ಕಂಡುಬಂದಿತ್ತು. ತಕ್ಷಣವೇ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ. 

Advertisement
Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಉದ್ಯಮ | ಭಾರತವು ರಾಸಾಯನಿಕಗಳ ಪ್ರಮುಖ ಉತ್ಪಾದಕ ರಾಷ್ಟ್ರ
July 4, 2025
7:36 AM
by: The Rural Mirror ಸುದ್ದಿಜಾಲ
ಬುಧ ಮತ್ತು ಶನಿ ಕಾಟದಿಂದ ಈ ರಾಶಿಯವರು ಸ್ವಲ್ಪ ಜೋಪಾನವಾಗಿರಬೇಕು
July 4, 2025
7:24 AM
by: ದ ರೂರಲ್ ಮಿರರ್.ಕಾಂ
ಅಮರನಾಥ ಯಾತ್ರೆಗೆ ಚಾಲನೆ | ಮೊದಲ ಗುಂಪಿನ 5,880 ಯಾತ್ರಿಗಳು ಪ್ರಯಾಣ
July 3, 2025
11:46 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group