ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಆರೋಗ್ಯದಲ್ಲಿ ಮಂಗಳವಾರ ಸಂಜೆ ಏರುಪೇರು ಕಂಡುಬಂದಿತ್ತು. ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ ಮನೆಯಲ್ಲಿದ್ದ ವೇಳೆ ರಕ್ತದೊತ್ತಡ ಕಡಿಮೆಯಾದ ಹಿನ್ನೆಲೆಯಲ್ಲಿ ಬಳಲಿಕೆ ಕಂಡುಬಂದಿತ್ತು. ತಕ್ಷಣವೇ ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…