ಬಿ ಸಿ ರೋಡ್ -ಶಿರಾಡಿ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ವೇಗವಾಗಿಯೂ ಕೆಲಸ ನಡೆಯುತ್ತಿದೆ. ಆದರೆ ಕಲ್ಲಡ್ಕದಲ್ಲಿ ಟ್ರಾಫಿಕ್ ಜಾಮ್ ಆಗಾಗ ಉಂಟಾಗುತ್ತದೆ. ಇದಕ್ಕೆ ಕಾರಣ ವೈಜ್ಞಾನಿಕವಲ್ಲದ ರೀತಿಯಲ್ಲಿ ಮಾಡುತ್ತಿರುವ ಕೆಲಸ. ಈಗ ವಾಹನಗಳಿಗೆ ಸರಿಯಾಗಿ ತೆರಳಲು ರಸ್ತೆ ಸರಿ ಇಲ್ಲದಿರುವುದೇ ಟ್ರಾಫಿಕ್ ಜಾಂಗೆ ಕಾರಣವಾಗುತ್ತದೆ. ಈ ಬಗ್ಗೆ ಸರಳ, ಸಹಜ ಮಾತುಕತೆ ಇಲ್ಲಿದೆ…(ಆಡಿಯೋ…)
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…
ಸಾರ್ವಜನಿಕ ಬದುಕು ಅಂದರೆ ಹತ್ತಾರು ಜನರೊಡನೆ ಕೂಡಿ ಕೆಲಸ ಮಾಡಬೇಕು.ಈ ಹತ್ತಾರು ಜನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…