ಶ್ರೀ ಗಣೇಶ್ ಫ್ರೆಂಡ್ಸ್ ಸರ್ಕಲ್ (ರಿ ) ಕಲ್ಲೇರಿ – ಎಣ್ಮೂರು ಇದರ ನೂತನ ಪಧಾಧಿಕಾರಿಗಳ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಪ್ರಕಾಶ್ ರೈ ಕುಳಾಯಿತೋಡಿ, ಉಪಾಧ್ಯಕ್ಷರಾಗಿ ಹರೀಶ್ ರೈ ಕಲ್ಲೇರಿ, ಪ್ರಧಾನ ಕಾರ್ಯದರ್ಶಿಗಳಾಗಿ ಸುರೇಶ್ ರೈ ಚಾಮೇತಡ್ಕ ಜತೆ ಕಾರ್ಯದರ್ಶಿಗಳಾಗಿ ಹರ್ಷಿತ್ ಶೃಂಗೇರಿ, ಹಾಗೂ ಕೋಶಾಧಿಕಾರಿಯಾಗಿ ಹರಿಪ್ರಸಾದ್ ರೈ ಕಲ್ಲೇರಿ ಆಯ್ಕೆಯಾಗಿರುತ್ತಾರೆ.
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾಟವು ಮಂಗಳೂರು ಟೌನ್ ಹಾಲ್ ನಲ್ಲಿ…
ರಾಜ್ಯದ ಬಹುತೇಕ ಕಡೆಗಳಲ್ಲಿ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ…
ರಾಜ್ಯದಲ್ಲಿ ಈ ಬಾರಿ ಅಡಿಕೆ ಬೆಳೆಗೆ ಉತ್ತಮ ಧಾರಣೆ ಲಭಿಸುವ ನಿರೀಕ್ಷೆ ಇದೆ.…
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ…
ಮುಂದಿನ 7 ದಿನಗಳವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಉತ್ತರ ಒಳನಾಡಿನ…