ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ – ಮೊಗ್ರ ಹಾಗೂ ಬಳ್ಳಕ್ಕ ಪ್ರದೇಶದ ಜನರ ಮೂಲಭೂತ ಸೌಲಭ್ಯಕ್ಕೆ ಒತ್ತಾಯಿಸಿ ಗುತ್ತಿಗಾರು ಗ್ರಾ ಪಂ ಮುಂದೆ ನಾಗರಿಕ ಹೋರಾಟ ಸಮಿತಿ ವತಿಯಿಂದ ಶಾಂತಿಯುತ ಧರಣಿ ಆರಂಭವಾಗಿದೆ. ಗ್ರಾಮದ ಸುಮಾರು 100 ಕ್ಕೂ ಅಧಿಕ ಮಂದಿ ಭಾಗವಹಿಸಿದ್ದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel