ಸುಳ್ಯ ತಾಲೂಕಿನ ಗುತ್ತಿಗಾರು ಕಮಿಲ ಬಳ್ಪ ರಸ್ತೆಯ 510 ಮೀಟರ್ ಕಾಂಕ್ರೀಟೀಕರಣ ಕಾಮಗಾರಿಯಲ್ಲಿ ಲೋಪ ಕಂಡು ಬಂದಿದೆ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದೆ. ಇದರಲ್ಲಿ ಗುತ್ತಿಗಾರು-ಚತ್ರಪ್ಪಾಡಿ ಹಾಗೂ ಚತ್ರಪ್ಪಾಡಿಯಿಂದ 510 ಮೀಟರ್ ಕಾಮಗಾರಿ ನಡೆಯುತ್ತಿದೆ. ಇದೀಗ ಈಕಾಂಕ್ರೀಟ್ ಕಾಮಗಾರಿ ಸರಿಯಾಗಿ ನಡೆಯುತ್ತಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 6 ಇಂಚು ದಪ್ಪದ ಕಾಂಕ್ರೀಟ್ ಇರಬೇಕಾದಲ್ಲಿ 3.5 ಇಂಚು ಮಾತ್ರವೇ ದಪ್ಲದ ಕಾಮಗಾರಿ ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರು ಆರೋಪಿಸಿದ್ದಾರೆ.
Advertisement
ಈ ಬಗ್ಗೆ ಸ್ಥಳೀಯರಾದ ಲಕ್ಷ್ಮಣ ದೇವಸ್ಯ ಪ್ರತಿಭಟಿಸಲು ಸಿದ್ಧತೆ ನಡೆಸಿದ್ದು ಜನರಿಗೆ ಕಾಂಕ್ರೀಟ್ ಕಾಮಗಾರಿ ಬಗ್ಗೆ ಜಾಗೃತಿ ನಡೆಸಲು ಮುಂದಾಗಿದ್ದಾರೆ.ಗುತ್ತಿಗಾರಿನಲ್ಲಿ ಪ್ರತಿಭಟಿಸಲು ಸಿದ್ದತೆ ನಡೆಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement