ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ ಶಾಲಾ ವಠಾರದಲ್ಲಿ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ವತಿಯಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಡಿ.24 ರಂದು ಸಂಜೆ 6.30 ರಿಂದ ಶ್ರೀ ದೇವಿ ಮಹಾತ್ಮ್ಯೆ ಯಕ್ಷಗಾನ ಬಯಲಾಟ ನಡೆಯಲಿದೆ. ಕೀರ್ತಿಶೇಷ ಪ್ರೇಮ ಹಾಗೂ ಕಮಿಲ ಸುಬ್ರಾಯ ಭಟ್ ಸ್ಮರಣಾರ್ಥ ಅವರ ಮನೆಯವರಾದ ಬಾಲಸುಬ್ರಹ್ಮಣ್ಯ ಕಮಿಲ ಹಾಗೂ ಮನೆಯವರ ಕಲಾಸೇವೆ ಇದಾಗಿದೆ.…..ಮುಂದೆ ಓದಿ….
ಇಂದು ರಾಷ್ಟ್ರೀಯ ರೈತ ದಿನ. ಈ ದೇಶದಲ್ಲಿ ಕೃಷಿಯ ಪ್ರಾಧಾನ್ಯತೆ ಬಹಳಷ್ಟಿದೆ. ಕೃಷಿಗಾಗಿ…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಡಿ.26 ರಂದು ತಮಿಳುನಾಡು ಕರಾವಳಿಯ ಬಳಿ ಶಿಥಿಲಗೊಳ್ಳುತ್ತಿದ್ದಂತೆಯೇ ಹಿಂಗಾರು…
23.12.24ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
22.12.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
ಒಡಿಶಾ ರಾಜ್ಯ ಸರ್ಕಾರವು ಕೃಷಿಯಲ್ಲಿ ಹೊಸವಿಧಾನಗಳ, ಪರ್ಯಾಯ ಕೃಷಿಯ ಪಾತ್ರವನ್ನು ಪರೋಕ್ಷವಾಗಿ ಕೃಷಿಕರಿಗೆ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್…