Advertisement
ನಮ್ಮೂರ ಸುದ್ದಿ

ಕಮಿಲ : ವಿದ್ಯುತ್ ಲೈನ್ ಮೇಲಿನ ಅಪಾಯಕಾರಿ ಮರ ತೆರವುಗೊಳಿಸಿದ ಯುವಕರ ತಂಡ

Share
ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲದಲ್ಲಿ ಎಚ್ ಟಿ ಲೈನ್ ಮೇಲೆ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಮೆಸ್ಕಾಂ ಸಹಾಯದೊಂದಿಗೆ‌ ಕಮಿಲದ‌ ಯುವಕರ ತಂಡವು ತೆರವುಗೊಳಿಸಿತು.
ಕಳೆದ ಕೆಲವು ದಿನಗಳಿಂದ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರವನ್ನು ಸ್ಥಳೀಯರು ಬಳ್ಳಿ ಹಾಕಿ ಕಟ್ಟಿದ್ದರು.‌ತರವು ಮಾಡುವಲ್ಲಿ  ಗಮನಿಸಿದ ಕಮಿಲದ ನಾಗರಿಕ ಕ್ರಿಯಾ ಸಮಿತಿ ಸದಸ್ಯರೂ ಆದ ಯುವಕರ ತಂಡವು ಶುಕ್ರವಾರ ಬೆಳಗ್ಗೆ ಮೆಸ್ಕಾಂ‌ ಸಹಾಯದೊಂದಿಗೆ ಅಪಾಯಕಾರಿ ಮರವನ್ನು ತೆರವು ಮಾಡಿದರು.
ಈ ಸಂದರ್ಭ ಮೆಸ್ಕಾಂ‌ ಸಿಬಂದಿಗಳು ಹಾಗೂ ಸ್ಥಳೀಯ ಯುವಕರಾದ ನಿರಂಜನ‌ ಕಾಂತಿಲ, ಪುನೀತ್ ಕಮಿಲ, ರಘುವೀರ್ ಮೊಗ್ರ, ಹರ್ಷಿತ್ ಕಾಂತಿಲ, ಭರತ್ ಕಾಂತಿಲ, ಧರ್ಮಪಾಲ ಕಮಿಲ, ನಿಖಿಲ್ ಬರೆಪ್ಪಾಡಿ, ಸುಂದರ ಬರೆಪ್ಪಾಡಿ, ದಿನೇಶ್ ಕಮಿಲ, ಪ್ರದೀಪ್ ಕಮಿಲ, ಶಿವಕುಮಾರ್ ಕಮಿಲ, ಯುವರಾಜ ಹೊಳೆಕೆರೆ, ಅಚ್ಚುತ ಎಂ, ಚನಿಯ ಕಮಿಲ, ಅಣ್ಣು ನಾಯ್ಕ್ ಕಮಿಲ ಮೊದಲಾದವರು ಇದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

1 hour ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

1 hour ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

17 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago